Bible Versions
Bible Books

Leviticus 15:20 (YLT) Young's Literal Translation

Versions

KNV   ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. ಅವಳು ಕೂತುಕೊ ಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು.
ERVKN   ಅಲ್ಲದೆ, ಸ್ತ್ರೀಯು ತನ್ನ ಮುಟ್ಟಿನ ದಿನಗಳಲ್ಲಿ ಯಾವುದರ ಮೇಲೆ ಮಲಗಿದರೂ ಅದು ಅಶುದ್ಧವಾಗಿರುವುದು ಮತ್ತು ಸಮಯದಲ್ಲಿ ಆಕೆಯು ಯಾವುದರ ಮೇಲೆ ಕುಳಿತುಕೊಂಡರೂ ಅದು ಅಶುದ್ಧವಾಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us