Bible Versions
Bible Books

Leviticus 19:8 (YLT) Young's Literal Translation

Versions

KNV   ಆದದರಿಂದ ಅದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. ಕರ್ತನ ಪವಿತ್ರ ವಾದದ್ದನ್ನು ಅವನು ಅಶುದ್ಧಮಾಡಿದ್ದಾನೆ. ಅವನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಲ್ಪಡಬೇಕು.
ERVKN   ಒಬ್ಬನು ಅದನ್ನು ಮೂರನೆಯ ದಿನದಲ್ಲಿ ತಿಂದರೆ ಅವನು ಪಾಪಮಾಡಿದ ದೋಷಿಯಾಗಿರುವನು. ಯಾಕೆಂದರೆ ಯೆಹೋವನಿಗೆ ಮೀಸಲಾದ ಪವಿತ್ರ ವಸ್ತುಗಳ ವಿಷಯದಲ್ಲಿ ಅವನಿಗೆ ಗೌರವವಿಲ್ಲ; ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕಬೇಕು.
IRVKN   ಅದರಲ್ಲಿ ಏನಾದರೂ ತಿಂದವನು ಯೆಹೋವನ ಪವಿತ್ರ ದ್ರವ್ಯವನ್ನು ಹೊಲೆಮಾಡಿದವನಾದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನನ್ನು ಕುಲದಿಂದ ಹೊರಗೆ ಹಾಕಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us