Bible Versions
Bible Books

Leviticus 21:23 (YLT) Young's Literal Translation

Versions

KNV   ಆದರೆ ಅವನು ಕಳಂಕವುಳ್ಳವನಾದದರಿಂದ ತೆರೆಯ ಒಳಕ್ಕೆ ಹೋಗ ಬಾರದು ಇಲ್ಲವೆ ಯಜ್ಞವೇದಿಯ ಸವಿಾಪಕ್ಕೂ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
ERVKN   ಆದರೆ ಅವನು ತೆರೆಯ ಬಳಿಗೆ ಹೋಗಬಾರದು; ಅವನು ಯಜ್ಞವೇದಿಕೆಯ ಬಳಿಗೆ ಹೋಗಬಾರದು. ಯಾಕೆಂದರೆ ಅವನು ಅಂಗವಿಕಲನಾಗಿದ್ದಾನೆ. ಅವನು ನನ್ನ ಪರಿಶುದ್ಧ ಸ್ಥಳಗಳನ್ನು ಅಶುದ್ಧಗೊಳಿಸಬಾರದು. ಯೆಹೋವನಾದ ನಾನೇ ಸ್ಥಳಗಳನ್ನು ಪರಿಶುದ್ಧಗೊಳಿಸಿದ್ದೇನೆ.”
IRVKN   ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’ ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us