Versions
KNV ಇಲ್ಲವೆ ಅವರು ಪರಿಶುದ್ಧವಾದವು ಗಳನ್ನು ತಿನ್ನುವದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
ERVKN ಯಾಜಕರು ಅವುಗಳನ್ನು ಪರಿಶುದ್ಧವಾದವುಗಳೆಂದು ಪರಿಗಣಿಸದೆ ನೈವೇದ್ಯ ಪದಾರ್ಥಗಳನ್ನು ತಿಂದರೆ ಪಾಪಕ್ಕೆ ಒಳಗಾಗುವರು. ಯೆಹೋವನಾದ ನಾನೇ ಅವುಗಳನ್ನು ಪವಿತ್ರಗೊಳಿಸಿದ್ದೇನೆ.”
IRVKN ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದುವರು. ನನ್ನ ಸೇವೆಗೆ * ಅಥವಾ ಆ ನೈವೇದ್ಯಪದಾರ್ಥಗಳನ್ನು. ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು’ ” ಎಂದು ಹೇಳಿದನು. PS