Versions
KNV ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.
ERVKN “ದೂಷಣೆ ಮಾಡಿದ ಮನುಷ್ಯನನ್ನು ಪಾಳೆಯದ ಹೊರಗಿರುವ ಸ್ಥಳಕ್ಕೆ ತನ್ನಿರಿ. ಬಳಿಕ ಅವನ ದೂಷಣೆ ಮಾತುಗಳನ್ನು ಕೇಳಿದ ಎಲ್ಲಾ ಜನರನ್ನು ಒಟ್ಟಾಗಿ ಕರೆಸಿರಿ. ಆ ಜನರು ತಮ್ಮ ಕೈಗಳನ್ನು ಅವನ ತಲೆಯ ಮೇಲೆ ಇಡುವರು. ಆ ಬಳಿಕ ಎಲ್ಲಾ ಜನರು ಅವನಿಗೆ ಕಲ್ಲೆಸೆದು ಕೊಲ್ಲಬೇಕು.
IRVKN “ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.