Bible Versions
Bible Books

Leviticus 24:3 (YLT) Young's Literal Translation

Versions

KNV   ಸಭೆಯ ಗುಡಾರದೊಳಗೆ ಸಾಕ್ಷಿಯ ಪರದೆಯ ಹೊರಗಡೆ ಕರ್ತನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ವರೆಗೂ ಇರುವಂತೆ ಆರೋನನು ಅದನ್ನು ಕ್ರಮಪಡಿಸಬೇಕು. ಇದು ನಿಮ್ಮ ಸಂತತಿಯವರೊಳಗೆ ಶಾಶ್ವತವಾದ ನಿಯಮವಾಗಿ ರುವದು.
ERVKN   ದೇವದರ್ಶನಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಉದಯದವರೆಗೆ ದೀಪಗಳು ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸುವನು. ಇದು ತೆರೆಯ ಹೊರಗೆ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ಇರುವುದು. ನಿಯಮ ಶಾಶ್ವತವಾದದ್ದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us