Bible Versions
Bible Books

Leviticus 26:5 (YLT) Young's Literal Translation

Versions

KNV   ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.
ERVKN   ಕಣ ತುಳಿಸುವ ಕೆಲಸವು ದ್ರಾಕ್ಷಿಯನ್ನು ಸಂಗ್ರಹಿಸುವ ಸಮಯದವರೆಗೂ ಮುಂದುವರಿಯುವುದು; ದ್ರಾಕ್ಷಿಯನ್ನು ಸಂಗ್ರಹಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ಮುಂದುವರಿಯುವುದು. ಆಗ ನಿಮಗೆ ಆಹಾರವು ಸಮೃದ್ಧಿಯಾಗಿರುವುದು; ನೀವು ದೇಶದಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us