Versions
KNV ಆಗ ಯಾಜಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಅದಕ್ಕೆ ಕ್ರಯಕಟ್ಟಬೇಕು. ಯಾಜಕನಾದ ನೀನು ಮಾಡಿದ ಕ್ರಯವೇ ಕ್ರಯವಾ ಗಿರಬೇಕು.
ERVKN ಯಾಜಕನು ಆ ಪಶುವಿಗೆ ಬೆಲೆಯನ್ನು ಗೊತ್ತುಮಾಡುವನು. ಪಶುವು ಒಳ್ಳೆಯದ್ದಾಗಿದ್ದರೂ ಕೆಟ್ಟದ್ದಾಗಿದ್ದರೂ ಯಾಜಕನು ನಿರ್ಣಯಿಸಿದ ಬೆಲೆಯೇ ಅದರ ಬೆಲೆಯಾಗಿರುತ್ತದೆ.
IRVKN ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂದು ಯಾಜಕನು ನೋಡಿಕೊಂಡು ಅದರ ಬೆಲೆ ಇಷ್ಟೆಂದು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆಯೇ ಅಂತಿಮವಾದದ್ದು ಸ್ಥಿರವಾಗಿರುವುದು.