Versions
KNV ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿ ದವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿ ದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅವನು ಕೊಡಬೇಕು; ಆಗ ಅವನಿಗೆ ಅದು ಸ್ಥಿರವಾಗಿರುವದು.
ERVKN ಹೊಲವನ್ನು ಕೊಟ್ಟವನು ಅದನ್ನು ಮರಳಿ ಕೊಂಡುಕೊಳ್ಳಬೇಕೆಂದು ಬಯಸುವುದಾದರೆ, ಅವನು ಅದರ ಬೆಲೆಗೆ ಐದನೆಯ ಒಂದಂಶವನ್ನು ಸೇರಿಸಿ ಕೊಡಬೇಕು. ಆಗ ಹೊಲವು ತಿರುಗಿ ಅವನದಾಗುವುದು.
IRVKN ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿರುವ ಪಕ್ಷಕ್ಕೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಹೊಲ ಅವನದಾಗಿರುವುದು.