Bible Versions
Bible Books

Leviticus 27:2 (YLT) Young's Literal Translation

Versions

KNV   ಇಸ್ರಾಯೇಲ್‌ ಮಕ್ಕಳ ಸಂಗಡ ನೀನು ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಒಬ್ಬನು ಪ್ರತ್ಯೇಕವಾದ ಪ್ರಮಾ ಣವನ್ನು ಮಾಡಿಕೊಂಡರೆ ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕರ್ತನಿಗೆ ಮಾಡಬೇಕು.
ERVKN   “ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ಯೆಹೋವನಿಗೆ ಒಬ್ಬ ವ್ಯಕ್ತಿಯನ್ನು ಪ್ರತಿಷ್ಠಿಸುವುದಕ್ಕಾಗಿ ಹರಕೆ ಮಾಡಿಕೊಂಡರೆ ಅವನಿಗೆ ಒಂದು ಬೆಲೆಯನ್ನು ನಿಗದಿಮಾಡಬೇಕು. ಅವನನ್ನು ಯೆಹೋವನಿಂದ ಮರಳಿ ಕೊಂಡುಕೊಳ್ಳ ಬಯಸುವವರು ಬೆಲೆಯನ್ನು ಕೊಡಬೇಕು.
IRVKN   “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಶೆಕೆಲ್ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೀಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us