Bible Versions
Bible Books

Leviticus 27:21 (YLT) Young's Literal Translation

Versions

KNV   ಹೊಲವು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವಾಗ ಪ್ರತ್ಯೇಕಿಸಲ್ಪಟ್ಟು ಒಪ್ಪಿಸಲ್ಪಟ್ಟ ಹೊಲದ ಹಾಗೆ ಕರ್ತನಿಗೆ ಅದು ಪರಿಶುದ್ಧವಾಗಿರಬೇಕು; ಅದರ ಸ್ವಾಸ್ತ್ಯವು ಯಾಜಕ ನಿಗೆ ಸಲ್ಲಬೇಕು.
ERVKN   ಅವನು ಭೂಮಿಯನ್ನು ಹಿಂದಕ್ಕೆ ಕೊಂಡುಕೊಳ್ಳದಿದ್ದರೆ, ಅದು ಜ್ಯೂಬಿಲಿ ಸಂವತ್ಸರದಲ್ಲಿ ಯೆಹೋವನಿಗೆ ಮೀಸಲಾದದ್ದಾಗಿರುವುದು. ಅದು ಎಂದೆಂದಿಗೂ ಯಾಜಕನದ್ದಾಗಿರುವುದು. ಅದು ಪೂರ್ಣವಾಗಿ ಯೆಹೋವನಿಗೆ ಪ್ರತಿಷ್ಠಿಸಿದ ಭೂಮಿಯಂತೆ ಇರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us