Versions
KNV ಪ್ರಥಮ ಫಲದ ಕಾಣಿಕೆಯ ವಿಷಯ ದಲ್ಲಿಯಾದರೋ ನೀವು ಅವುಗಳನ್ನು ಕರ್ತನಿಗೆ ಸಮ ರ್ಪಿಸಬೇಕು; ಆದರೆ ಅವುಗಳನ್ನು ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಸುಡಬಾರದು.
ERVKN ನೀವು ಹುಳಿಯನ್ನು ಮತ್ತು ಜೇನುತುಪ್ಪವನ್ನು ಪ್ರಥಮಫಲವಾಗಿ ಅರ್ಪಿಸಬಹುದು. ಆದರೆ ಹುಳಿಯನ್ನು ಮತ್ತು ಜೇನುತುಪ್ಪವನ್ನು ವೇದಿಕೆಯ ಮೇಲೆ ಹೋಮಮಾಡಕೂಡದು.
IRVKN ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಅವುಗಳನ್ನು ಹೋಮಮಾಡಬಾರದು.