Bible Versions
Bible Books

Leviticus 4:35 (YLT) Young's Literal Translation

Versions

KNV   ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ERVKN   ಯಾಜಕನು ಸಮಾಧಾನ ಯಜ್ಞಗಳಲ್ಲಿ ಕುರಿಮರಿಯ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಕುರಿಮರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸುವ ಸಮರ್ಪಣೆಯಂತೆ ವೇದಿಕೆಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ವ್ಯಕ್ತಿಯನ್ನು ಕ್ಷಮಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us