Bible Versions
Bible Books

Leviticus 5:15 (YLT) Young's Literal Translation

Versions

KNV   ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು.
ERVKN   “ಒಬ್ಬನು ಯೆಹೋವನ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮೀರಿ ನಡೆದು ತಿಳಿಯದೆ ತಪ್ಪು ಮಾಡಿದರೆ ಅವನು ಅಂಗದೋಷವಿಲ್ಲದ ಟಗರನ್ನು ತರಬೇಕು. ಇದು ಅವನಿಗಾಗಿ ಯೆಹೋವನಿಗೆ ಸಮರ್ಪಣೆಯಾಗುವ ದೋಷಪರಿಹಾರಕ ಯಜ್ಞ. ನೀವು ಅಧಿಕೃತ ಅಳತೆಯನ್ನು ಉಪಯೋಗಿಸಿ ಟಗರಿನ ಬೆಲೆಯನ್ನು ಗೊತ್ತುಮಾಡಬೇಕು.”
IRVKN   “ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us