Bible Versions
Bible Books

Leviticus 5:16 (YLT) Young's Literal Translation

Versions

KNV   ಪರಿಶುದ್ಧ ವಾದದ್ದಲ್ಲದೆ ಮಾಡಿದ ಕೇಡಿಗೆ ಬದಲು ಕೊಟ್ಟು ಅದಕ್ಕೆ ಐದನೇ ಪಾಲನ್ನು ಕೂಡಿಸಿ ಅದನ್ನು ಯಾಜಕನಿಗೆ ಕೊಡಬೇಕು, ಯಾಜಕನು ಅವನಿಗಾಗಿ ಅತಿಕ್ರಮದ ಬಲಿಯಾದ ಟಗರಿನಿಂದ ಪ್ರಾಯಶ್ಚಿತ್ತಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ERVKN   ವ್ಯಕ್ತಿಯೂ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮಾಡಿದ ಪಾಪಕ್ಕಾಗಿ ಬೆಲೆಯನ್ನು ತೆರಬೇಕು. ಇದಲ್ಲದೆ ಬೆಲೆಯ ಐದನೆಯ ಒಂದು ಭಾಗವನ್ನು ಸೇರಿಸಿ ಹಣವನ್ನು ಯಾಜಕನಿಗೆ ಕೊಡಬೇಕು. ರೀತಿಯಾಗಿ ಯಾಜಕನು ಟಗರನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವುದರ ಮೂಲಕ ಅವನನ್ನು ಶುದ್ಧಿಮಾಡುವನು. ಆಗ ದೇವರು ವ್ಯಕ್ತಿಯನ್ನು ಕ್ಷಮಿಸುವನು.
IRVKN   ಅವನು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ಪವಿತ್ರ ವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us