Bible Versions
Bible Books

Leviticus 6:12 (YLT) Young's Literal Translation

Versions

KNV   ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು.
ERVKN   ಆದರೆ ವೇದಿಕೆಯ ಮೇಲೆ ಬೆಂಕಿ ಉರಿಯುತ್ತಲೇ ಇರಬೇಕು. ಅದನ್ನು ಆರಿ ಹೋಗುವುದಕ್ಕೆ ಬಿಡಬಾರದು, ಯಾಜಕನು ಪ್ರತಿ ಮುಂಜಾನೆ ವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಸಿದ್ಧಪಡಿಸಿ, ಸಮಾಧಾನ ಯಜ್ಞದ ಕೊಬ್ಬನ್ನು ಸುಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us