Bible Versions
Bible Books

Leviticus 6:17 (YLT) Young's Literal Translation

Versions

KNV   ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು.
ERVKN   ಹುಳಿ ಕಲಸಿ ರೊಟ್ಟಿ ಸುಡಬಾರದು. ನನಗೆ ಅಗ್ನಿಯ ಮೂಲಕ ಹೋಮವಾಗಿ ಅರ್ಪಿಸಿದ ಸಮರ್ಪಣೆಗಳಲ್ಲಿ ನಾನು ಅದನ್ನು ಯಾಜಕರ ಪಾಲನ್ನಾಗಿ ಕೊಟ್ಟಿದ್ದೇನೆ. ಅದು ಪಾಪಪರಿಹಾರಕ ಯಜ್ಞದಂತೆಯೂ ದೋಷಪರಿಹಾರಕ ಯಜ್ಞದಂತೆಯೂ ಮಹಾ ಪವಿತ್ರವಾಗಿದೆ.
IRVKN   ಅದಕ್ಕೆ ಹುಳಿಹಿಟ್ಟು ಸೇರಿಸಿ ಸುಡಬಾರದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಮತ್ತು ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us