Bible Versions
Bible Books

Leviticus 6:18 (YLT) Young's Literal Translation

Versions

KNV   ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.
ERVKN   ಆರೋನನ ವಂಶದವರಾದ ಗಂಡಸರೆಲ್ಲರೂ ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳನ್ನು ತಿನ್ನಬಹುದು. ಇದು ನಿಮ್ಮ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿದೆ. ಕಾಣಿಕೆಗಳಿಗೆ ತಗಲಿದ್ದೆಲ್ಲಾ ಪವಿತ್ರವಾಗುತ್ತವೆ.”
IRVKN   ಆರೋನನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸಲ್ಲತಕ್ಕದ್ದೆಂಬುದು ಶಾಶ್ವತನಿಯಮ. ದ್ರವ್ಯಗಳಿಗೆ ತಗಲಿದ್ದೆಲ್ಲಾ ಪರಿಶುದ್ಧವಾಗುವುದು’ ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us