Bible Versions
Bible Books

Leviticus 7:13 (YLT) Young's Literal Translation

Versions

KNV   ರೊಟ್ಟಿಗಳಲ್ಲದೆ ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಸಮರ್ಪಣೆಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸ ಬೇಕು.
ERVKN   ಅವನು ದೇವರಿಗೆ ತನ್ನ ಕೃತಜ್ಞತೆಯನ್ನು ಸೂಚಿಸುವುದಕ್ಕಾಗಿ ಅರ್ಪಿಸುವ ಯಜ್ಞವೇ ಸಮಾಧಾನ ಯಜ್ಞವಾಗಿದೆ. ಯಜ್ಞದೊಡನೆ ಅವನು ಹುಳಿಯಿರುವ ರೊಟ್ಟಿಗಳ ನೈವೇದ್ಯವನ್ನು ಅರ್ಪಿಸಬೇಕು.
IRVKN   ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞದಲ್ಲಿ ಒಪ್ಪಿಸುವ ಪಶುವಿನೊಡನೆ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us