Bible Versions
Bible Books

Luke 10:19 (YLT) Young's Literal Translation

Versions

KNV   ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
ERVKN   ಕೇಳಿರಿ! ಹಾವುಗಳ ಮತ್ತು ಚೇಳುಗಳ ಮೇಲೆ ನಡೆಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ವೈರಿಗಿರುವ ಅಧಿಕಾರಕ್ಕಿಂತಲೂ (ಸೈತಾನ) ಹೆಚ್ಚಿನ ಅಧಿಕಾರವನ್ನು ನಿಮಗೆ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us