Versions
KNV ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;
ERVKN ಆದರೆ ಪ್ರಭುವು ಅವಳಿಗೆ, “ಮಾರ್ಥಾ, ಮಾರ್ಥಾ, ನೀನು ಅನೇಕ ಕೆಲಸಗಳ ಬಗ್ಗೆ ಚಿಂತಿಸುತ್ತಾ ಗಲಿಬಿಲಿಯಾಗಿರುವೆ.
IRVKN ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.