Versions
KNV ನಿನೆವೆಯವರು ನ್ಯಾಯತೀರ್ಪಿನಲ್ಲಿ ಈ ಸಂತತಿಯವ ರೊಂದಿಗೆ ಎದ್ದು ಇದನ್ನು ಖಂಡಿಸುವರು. ಯಾಕಂದರೆ ಯೋನನು ಸಾರಿದ್ದನ್ನು ಕೇಳಿ ಅವರು ಮಾನಸಾಂತರ ಪಟ್ಟರು; ಮತ್ತು ಇಗೋ, ಯೋನನಿಗಿಂತಲೂ ಹೆಚ್ಚಿನ ವನು ಇಲ್ಲಿದ್ದಾನೆ.
ERVKN ನ್ಯಾಯತೀರ್ಪಿನ ದಿನದಲ್ಲಿ ನಿನವೆ ಪಟ್ಟಣದವರು ಈ ಸಂತತಿಗೆ ಎದುರಾಗಿ ನಿಂತು ಇವರನ್ನು ಅಪರಾಧಿಗಳೆಂದು ತೋರಿಸುವರು. ಏಕೆಂದರೆ ಅವರು ಪ್ರವಾದಿಯಾದ ಯೋನನ ಬೋಧನೆಯನ್ನು ಕೇಳಿ ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ನಾನು ಪ್ರವಾದಿ ಯೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ.