Bible Versions
Bible Books

Luke 11:34 (YLT) Young's Literal Translation

Versions

KNV   ಕಣ್ಣು ಶರೀರದ ಬೆಳಕಾಗಿದೆ; ಆದದರಿಂದ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲವು ತುಂಬಾ ಬೆಳಕಾಗಿರುತ್ತದೆ; ಅದು ಕೆಟ್ಟದ್ದಾಗಿದ್ದರೆ ನಿನ್ನ ಶರೀರವು ಸಹ ಕತ್ತಲೆಯಿಂದ ತುಂಬಿರುವದು.
ERVKN   ನಿನ್ನ ಕಣ್ಣು ದೇಹಕ್ಕೆ ಬೆಳಕಾಗಿದೆ, ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಪೂರ್ಣ ಬೆಳಕಾಗಿರುವುದು. ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವೆಲ್ಲಾ ಪೂರ್ಣಕತ್ತಲಾಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us