Versions
KNV ಆತನು ತನ್ನ ಶಿಷ್ಯರಿಗೆ--ನೀವು ನಿಮ್ಮ ಪ್ರಾಣಕ್ಕೆ ಏನು ತಿನ್ನಬೇಕು ಇಲ್ಲವೆ ನಿಮ್ಮ ದೇಹಕ್ಕೆ ಏನು ಹೊದ್ದು ಕೊಳ್ಳಬೇಕು ಎಂದು ಚಿಂತೆ ಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
ERVKN ಯೇಸು ತನ್ನ ಶಿಷ್ಯರಿಗೆ ಹೀಗೆ ಹೇಳಿದನು: “ಈ ಕಾರಣದಿಂದ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಪ್ರಾಣಧಾರಣೆಗೆ ಬೇಕಾದ ಊಟಕ್ಕಾಗಿ ಮತ್ತು ತೊಟ್ಟುಕೊಳ್ಳಲು ಬೇಕಾದ ಬಟ್ಟೆಗಾಗಿ ಚಿಂತಿಸಬೇಡಿರಿ.