Versions
KNV ನೀವಂತೂ ತಮ್ಮ ಒಡೆಯನು ಮದುವೆಯಿಂದ ಯಾವಾಗ ಹಿಂದಿರುಗುವನೋ ಎಂದು ಕಾಯುವ ಮತ್ತು ಅವನು ಬಂದು ತಟ್ಟಿದಾಗ ತಕ್ಷಣವೇ ಅವನಿಗೆ ತೆರೆಯುವ ಮನುಷ್ಯರಂತೆ ಇರ್ರಿ.
ERVKN ಮದುವೆಯ ಔತಣದಿಂದ ಮನೆಗೆ ಮರಳಿ ಬರುವ ಯಜಮಾನನನ್ನು ಎದುರುನೋಡುತ್ತಿರುವ ಸೇವಕರಂತಿರಿ. ಯಜಮಾನನು ಬಂದು ಬಾಗಿಲನ್ನು ತಟ್ಟಿದಾಗ ಸೇವಕರು ಬಾಗಿಲನ್ನು ತೆರೆಯುತ್ತಾರೆ.
IRVKN ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ.