Bible Versions
Bible Books

Luke 12:53 (YLT) Young's Literal Translation

Versions

KNV   ಮಗನಿಗೆ ವಿರೋಧವಾಗಿ ತಂದೆಯೂ ತಂದೆಗೆ ವಿರೋಧವಾಗಿ ಮಗನೂ ಮಗಳಿಗೆ ವಿರೋಧವಾಗಿ ತಾಯಿಯೂ ತಾಯಿಗೆ ವಿರೋಧವಾಗಿ ಮಗಳೂ ತನ್ನ ಸೊಸೆಗೆ ವಿರೋಧವಾಗಿ ಅತ್ತೆಯೂ ತನ್ನ ಅತ್ತೆಗೆ ವಿರೋಧವಾಗಿ ಸೊಸೆಯೂ ವಿಭಾಗಿಸ ಲ್ಪಡುವರು.
ERVKN   ತಂದೆಗೂ ಮಗನಿಗೂ ಭೇದ ಉಂಟಾಗುವುದು. ಮಗನು ತನ್ನ ತಂದೆಗೆ ವಿರೋಧವಾಗುವನು. ತಂದೆಯು ತನ್ನ ಮಗನಿಗೆ ವಿರೋಧವಾಗುವನು, ತಾಯಿಗೂ ಮಗಳಿಗೂ ಭೇದ ಉಂಟಾಗುವುದು. ಮಗಳು ತನ್ನ ತಾಯಿಗೆ ವಿರೋಧವಾಗುವಳು, ತಾಯಿ ತನ್ನ ಮಗಳಿಗೆ ವಿರೋಧವಾಗುವಳು. ಅತ್ತೆಗೂ ಸೊಸೆಗೂ ಭೇದವಿರುವುದು. ಸೊಸೆಯು ತನ್ನ ಅತ್ತೆಗೆ ವಿರೋಧವಾಗುವಳು, ಅತ್ತೆಯು ತನ್ನ ಸೊಸೆಗೆ ವಿರೋಧವಾಗುವಳು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us