Bible Versions
Bible Books

Luke 13:18 (YLT) Young's Literal Translation

Versions

KNV   ಇದಲ್ಲದೆ ಆತನು--ದೇವರ ರಾಜ್ಯವು ಯಾವ ದಕ್ಕೆ ಹೋಲಿಕೆಯಾಗಿದೆ? ನಾನು ಯಾವದಕ್ಕೆ ಅದನ್ನು ಹೋಲಿಸಲಿ?
ERVKN   ಬಳಿಕ ಯೇಸು, “ದೇವರ ರಾಜ್ಯ ಯಾವುದಕ್ಕೆ ಹೋಲಿಕೆಯಾಗಿದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ?
IRVKN   {ಸಾಸಿವೆಕಾಳಿನ ಹಾಗೂ ಹುಳಿಹಿಟ್ಟಿನ ಸಾಮ್ಯ} (ಮತ್ತಾ 13:31-33; ಮಾರ್ಕ 4:30-32) PS ತರುವಾಯ ಯೇಸು ಕೇಳಿದ್ದೇನಂದರೆ, “ದೇವರ ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us