Versions
KNV ಅವರಲ್ಲಿ ಕಿರಿಯವನು ತನ್ನ ತಂದೆಗೆ--ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಅಂದನು; ಆಗ ಅವನು ತನ್ನ ಬದುಕನ್ನು ಅವರಿಗೆ ವಿಭಾಗಿಸಿದನು.
ERVKN ಕಿರಿಯ ಮಗನು ತಂದೆಗೆ, ನಿನ್ನ ಆಸ್ತಿಯಲ್ಲಿ ನನಗೆ ಬರಬೇಕಾದ ಪಾಲನ್ನು ಕೊಡು؆ ಎಂದು ಕೇಳಿದನು. ಆದ್ದರಿಂದ ತಂದೆಯು ತನ್ನ ಆಸ್ತಿಯನ್ನು ಹಂಚಿಕೊಟ್ಟನು.
IRVKN ಅವರಲ್ಲಿ ಕಿರಿಯವನು ತಂದೆಗೆ, ‘ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು’ ಎಂದು ಕೇಳಿಕೊಳ್ಳಲು ತಂದೆಯು ಆಸ್ತಿಯನ್ನು ಅವರಿಗೆ ಹಂಚಿಕೊಟ್ಟನು.