Versions
KNV ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು.
ERVKN ಲೋಟನು ಆ ಪಟ್ಟಣವನ್ನು ಬಿಟ್ಟು ಹೊರಟ ದಿನದಲ್ಲಿಯೂ ಜನರು ಹಾಗೆಯೇ ಮಾಡುತ್ತಿದ್ದರು. ಆಗ ಆಕಾಶದಿಂದ ಬೆಂಕಿಯ ಸುರಿಮಳೆಯಾಗಿ ಅವರೆಲ್ಲರನ್ನೂ ನಾಶಮಾಡಿತು.
IRVKN ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿನದಲ್ಲಿ, ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು.