Versions
KNV ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
ERVKN ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತನ್ನ ಶಿಷ್ಯರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು:
IRVKN {ವಿಧವೆಯ ಹಾಗೂ ನ್ಯಾಯಾಧಿಪತಿಯ ಸಾಮ್ಯ} PS ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.