Versions
KNV ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
ERVKN ಅದಕ್ಕೆ ಯೇಸು, “ಅವರು ಹೀಗೆ ಹೇಳಲೇಬೇಕು. ಒಂದುವೇಳೆ ಅವರು ಹೀಗೆ ಹೇಳದಿದ್ದರೆ, ಈ ಕಲ್ಲುಗಳೇ ಅವರ ಬದಲಾಗಿ ಹೇಳುತ್ತವೆ ಎಂದು ನಿಮಗೆ ಹೇಳುತ್ತೇನೆ” ಎಂಬುದಾಗಿ ಉತ್ತರಿಸಿದನು.
IRVKN ಆತನು, “ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು” ಎಂದು ನಿಮಗೆ ಹೇಳುತ್ತೇನೆ ಅಂದನು. PEPS