Versions
KNV ಆಗ ಅವರು ಜನರ ಮುಂದೆ ಆತನನ್ನು ಮಾತುಗಳಲ್ಲಿ ಸಿಕ್ಕಿಸಲಾರದೆ ಆತನ ಉತ್ತರಗಳಿಗಾಗಿ ಆಶ್ಚರ್ಯಪಟ್ಟು ಸುಮ್ಮನಿದ್ದರು.
ERVKN ಆ ಜನರು ಆತನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿ ಆಶ್ಚರ್ಯಪಟ್ಟು ಮರುಪ್ರಶ್ನೆ ಕೇಳದಂತಾದರು. ಜನರ ಮುಂದೆ ಯೇಸುವನ್ನು ಮಾತಿನಲ್ಲಿ ಸಿಕ್ಕಿಸಲು ಅವರಿಂದಾಗಲಿಲ್ಲ.
IRVKN ಯೇಸು ಜನರ ಮುಂದೆ ಹೇಳಿದ ಮಾತಿನಲ್ಲಿ ಅವರು ಯಾವ ತಪ್ಪನ್ನೂ ಹಿಡಿಯಲಾಗದೆ, ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮನಾದರು. PS