Versions
KNV ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು.
ERVKN ಯೇಸು ಅವನಿಗೆ, “ನಿಲ್ಲಿಸು” ಎಂದು ಹೇಳಿ, ಆ ಸೇವಕನ ಕಿವಿಯನ್ನು ಮುಟ್ಟಿ ಸ್ವಸ್ಥಗೊಳಿಸಿದನು.
IRVKN ಆದರೆ ಯೇಸು, “ಇಷ್ಟಕ್ಕೇ ಬಿಡಿರಿ” ಎಂದು ಹೇಳಿ ಆ ಆಳಿನ ಕಿವಿಯನ್ನು ಮುಟ್ಟಿ ವಾಸಿಮಾಡಿದನು.