Bible Versions
Bible Books

Luke 23:14 (YLT) Young's Literal Translation

Versions

KNV   ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.
ERVKN   ಅವರಿಗೆ, “ನೀವು ಮನುಷ್ಯನನ್ನು (ಯೇಸುವನ್ನು) ನನ್ನ ಬಳಿಗೆ ಕರೆದುಕೊಂಡು ಬಂದಿರಿ. ಇವನು ಜನರನ್ನು ತಪ್ಪುದಾರಿಗೆ ನಡೆಸುತ್ತಿದ್ದಾನೆ ಎಂದು ಹೇಳಿದಿರಿ. ಆದರೆ ನಾನು ನಿಮ್ಮೆಲ್ಲರ ಮುಂದೆ ಇವನನ್ನು ವಿಚಾರಣೆ ಮಾಡಿದೆನು. ಆದರೆ ನಾನು ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ. ನಿಮ್ಮ ದೋಷಾರೋಪಣೆಗಳು ಇವನಿಗೆ ಅನ್ವಯಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us