Bible Versions
Bible Books

Luke 24:13 (YLT) Young's Literal Translation

Versions

KNV   ಆಗ ಇಗೋ, ಅದೇ ದಿನ ಅವರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳುವರೆ ಮೈಲು ದೂರದಲ್ಲಿದ್ದ ಎಮ್ಮಾಹು ಎಂದು ಕರೆಯಲ್ಪಟ್ಟ ಹಳ್ಳಿಗೆ ಹೋಗುತ್ತಿದ್ದರು.
ERVKN   ಅದೇ ದಿನ ಯೇಸುವಿನ ಶಿಷ್ಯರಲ್ಲಿ ಇಬ್ಬರು ಎಮ್ಮಾಹು ಎಂಬ ಪಟ್ಟಣಕ್ಕೆ ಹೋಗುತ್ತಿದ್ದರು. ಅದು ಜೆರುಸಲೇಮಿನಿಂದ ಏಳು ಮೈಲಿ ದೂರದಲ್ಲಿತ್ತು.
IRVKN   {ಎಮ್ಮಾಹು ಹಳ್ಳಿಗೆ ಪ್ರಯಾಣ} PS ಅದೇ ದಿನದಲ್ಲಿ ಶಿಷ್ಯರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳು ಮೈಲು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಾ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us