Bible Versions
Bible Books

Luke 24:23 (YLT) Young's Literal Translation

Versions

KNV   ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು.
ERVKN   ಆದರೆ ಅವರು ಆತನ ದೇಹವನ್ನು ಅಲ್ಲಿ ಕಾಣಲಿಲ್ಲ. ಸ್ತ್ರೀಯರು ಹಿಂತಿರುಗಿ ಬಂದು ತಮಗೆ ದೇವದೂತರಿಬ್ಬರ ದರ್ಶನವಾಯಿತೆಂದೂ ಯೇಸು ಬದುಕಿದ್ದಾನೆಂದೂ ತಮಗೆ ಇದನ್ನು ದೇವದೂತರೇ ತಿಳಿಸಿದರೆಂದೂ ನಮಗೆ ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us