Bible Versions
Bible Books

Luke 24:44 (YLT) Young's Literal Translation

Versions

KNV   ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
ERVKN   ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us