Bible Versions
Bible Books

Luke 24:5 (YLT) Young's Literal Translation

Versions

KNV   ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ?
ERVKN   ಸ್ತ್ರೀಯರು ಬಹಳವಾಗಿ ಹೆದರಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬಗ್ಗಿಸಿಕೊಂಡು ನಿಂತರು. ಮನುಷ್ಯರು, “ಬದುಕಿರುವ ವ್ಯಕ್ತಿಯನ್ನು ಇಲ್ಲಿ ಹುಡುಕುವುದೇಕೆ? ಇದು ಸತ್ತ ಜನರನ್ನು ಇಡುವ ಸ್ಥಳ!
IRVKN   ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಪುರುಷರು ಅವರಿಗೆ, “ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us