Versions
KNV ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.
ERVKN ಪ್ರಭುವು ಕಳುಹಿಸುವ ಕ್ರಿಸ್ತನನ್ನು ನೋಡುವ ತನಕ ನೀನು ಸಾಯುವುದಿಲ್ಲ ಎಂದು ಪವಿತ್ರಾತ್ಮನು ಸಿಮೆಯೋನನಿಗೆ ತಿಳಿಸಿದ್ದನು.
IRVKN ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ನೀನು ಸಾಯುವುದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.