Versions
KNV ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?
ERVKN ಜನರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರಿಗೆ. “ನೀವು ವಿಷಕರವಾದ ಹಾವುಗಳಂತಿದ್ದೀರಿ! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
IRVKN ಹೀಗಿರಲಾಗಿ ಯೋಹಾನನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟುಬಂದ ಜನರ ಗುಂಪಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಕಾಣಬರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮಗೆ ಎಚ್ಚರಿಕೆಕೊಟ್ಟವರಾರು?