Bible Versions
Bible Books

Luke 5:2 (YLT) Young's Literal Translation

Versions

KNV   ಆಗ ಆತನು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡನು; ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
ERVKN   ಸರೋವರದ ದಡದಲ್ಲಿ ನಿಂತಿದ್ದ ಎರಡು ದೋಣಿಗಳನ್ನು ಯೇಸು ನೋಡಿದನು. ಬೆಸ್ತರು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
IRVKN   ಯೇಸು ಸರೋವರದ ದಡದಲ್ಲಿದ್ದ ಎರಡು ದೋಣಿಗಳನ್ನು ಕಂಡನು. ಬೆಸ್ತರು ಅವುಗಳೊಳಗಿಂದ ಹೊರಗೆ ಬಂದು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us