Bible Versions
Bible Books

Luke 6:12 (YLT) Young's Literal Translation

Versions

KNV   ಇದಾದ ಮೇಲೆ ಆತನು ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
ERVKN   ಸಮಯದಲ್ಲಿ ಯೇಸು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು. ದೇವರಲ್ಲಿ ಪ್ರಾರ್ಥಿಸುತ್ತಾ ರಾತ್ರಿಯೆಲ್ಲಾ ಅಲ್ಲೇ ಇದ್ದನು.
IRVKN   {ಯೇಸು ಹನ್ನೆರಡು ಮಂದಿ ಅಪೊಸ್ತಲರನ್ನು ನೇಮಿಸಿದ್ದು} (ಮತ್ತಾ 10:1-4; ಮಾರ್ಕ 3:13-19) PS ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us