Bible Versions
Bible Books

Luke 6:40 (YLT) Young's Literal Translation

Versions

KNV   ತನ್ನ ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನು.
ERVKN   ಶಿಷ್ಯನು ಗುರುವಿಗಿಂತ ಮೇಲಲ್ಲ. ಆದರೆ, ಶಿಷ್ಯನು ಪೂರ್ಣ ಕಲಿತಾಗ ಗುರುವಿನಂತೆ ಆಗುವನು.
IRVKN   ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us