Bible Versions
Bible Books

Luke 6:6 (YLT) Young's Literal Translation

Versions

KNV   ಇದಾದ ಮೇಲೆ ಇನ್ನೊಂದು ಸಬ್ಬತ್ತಿನಲ್ಲಿ ಸಹ ಆತನು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿ ದನು; ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು.
ERVKN   ಮತ್ತೊಂದು ಸಬ್ಬತ್‌ದಿನದಲ್ಲಿ ಯೇಸು ಸಭಾಮಂದಿರಕ್ಕೆ ಹೋಗಿ ಜನರಿಗೆ ಉಪದೇಶಿಸಿದನು. ಬಲಗೈ ಬತ್ತಿಹೋಗಿದ್ದ ಒಬ್ಬ ಮನುಷ್ಯನು ಅಲ್ಲಿದ್ದನು.
IRVKN   {ಕೈ ಬತ್ತಿಹೋಗಿದ ಮನುಷ್ಯನನ್ನು ಸ್ವಸ್ಥಪಡಿಸಿದ್ದು} PS ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ, ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us