Versions
KNV ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು.
ERVKN ಆಗ ಯೇಸು ಅವರಿಗೆ, “ಸಬ್ಬತ್ದಿನದಲ್ಲಿ ಯಾವ ಕಾರ್ಯವನ್ನು ಮಾಡುವುದು ಸರಿ? ಒಳ್ಳೆಯ ಕಾರ್ಯವನ್ನೇ ಅಥವಾ ಕೆಟ್ಟಕಾರ್ಯವನ್ನೇ? ಜೀವವನ್ನು ಉಳಿಸುವುದೇ? ಅಥವಾ ನಾಶ ಮಾಡುವುದೇ?” ಎಂದು ಕೇಳಿದನು.
IRVKN ಆಗ ಯೇಸು ಅವರಿಗೆ, “ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ಸಬ್ಬತ್ ದಿನದಲ್ಲಿ ಯಾವುದನ್ನು ಮಾಡುವುದು ನ್ಯಾಯ? ಮೇಲನ್ನು ಮಾಡುವುದೋ ಅಥವಾ ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ಹಾಳುಮಾಡುವುದೋ?” ಎಂದು ಕೇಳಿ,