Versions
KNV ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಆ ಗುಂಪು ಉಗ್ರತೆಯಿಂದ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಗಟ್ಟಿ ಸತ್ತವು.
ERVKN ಆಗ ದೆವ್ವಗಳು ಆ ಮನುಷ್ಯನಿಂದ ಹೊರಬಂದು ಹಂದಿಗಳೊಳಗೆ ಸೇರಿಕೊಂಡವು. ಆ ಕೂಡಲೇ ಹಂದಿಗಳ ಗುಂಪು ಗುಡ್ಡದ ಕೆಳಗೆ ಓಡಿಹೋಗಿ ಸರೋವರದಲ್ಲಿ ಬಿದ್ದು ಮುಳುಗಿ ಹೋದವು.
IRVKN ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು. ಆ ಹಂದಿಗಳು ಉಗ್ರವಾಗಿ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು.