Bible Versions
Bible Books

Luke 9:24 (YLT) Young's Literal Translation

Versions

KNV   ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು.
ERVKN   ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ನನಗೋಸ್ಕರ ತನ್ನ ಜೀವವನ್ನು ಕೊಡುವವನು ಅದನ್ನು ಉಳಿಸಿಕೊಳ್ಳುವನು.
IRVKN   ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us