Bible Versions
Bible Books

Luke 9:28 (YLT) Young's Literal Translation

Versions

KNV   ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು.
ERVKN   ಯೇಸು ಸಂಗತಿಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ನಂತರ, ಪೇತ್ರ, ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಪ್ರಾರ್ಥನೆ ಮಾಡುವುದಕ್ಕೆ ಬೆಟ್ಟದ ಮೇಲೆ ಹೋದನು.
IRVKN   {ಯೇಸು ಪ್ರಕಾಶರೂಪದಿಂದ ಕಾಣಿಸಿಕೊಂಡದ್ದು} (ಮತ್ತಾ 17:1-8; ಮಾರ್ಕ 9:2-8) PS ಯೇಸು ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆಮಾಡುವುದಕ್ಕೆ ಬೆಟ್ಟವನ್ನು ಹತ್ತಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us