Versions
KNV ಇದಾದ ಮೇಲೆ ಮರುದಿವಸ ಅವರು ಬೆಟ್ಟ ದಿಂದ ಕೆಳಗಿಳಿದು ಬಂದಾಗ ಬಹಳ ಜನರು ಆತನನ್ನು ಸಂಧಿಸಿದರು.
ERVKN ಮರುದಿನ, ಯೇಸು, ಪೇತ್ರ, ಯಾಕೋಬ ಮತ್ತು ಯೋಹಾನ ಬೆಟ್ಟದಿಂದಿಳಿದು ಬಂದರು. ಜನರ ಬಹು ದೊಡ್ಡ ಗುಂಪೊಂದು ಯೇಸುವನ್ನು ಎದುರುಗೊಂಡಿತು.
IRVKN {ಯೇಸು ಮೂರ್ಛೆ ರೋಗಿಯನ್ನು ಸ್ವಸ್ಥಮಾಡಿದ್ದು} (ಮತ್ತಾ 17:14-18; ಮಾರ್ಕ 9:14-27) PS ಮರುದಿನ ಅವರು ಬೆಟ್ಟದಿಂದ ಇಳಿದು ಬಂದಾಗ ಜನರ ದೊಡ್ಡ ಗುಂಪೊಂದು ಆತನನ್ನು ಎದುರುಗೊಂಡಿತು.