Versions
KNV ಆದರೆ ಯೇಸು ಅವರ ಹೃದಯದ ಆಲೋಚನೆಯನ್ನು ತಿಳಿದವನಾಗಿ ಒಂದು ಮಗುವನ್ನು ತಕ್ಕೊಂಡು ತನ್ನ ಬಳಿಯಲ್ಲಿ ನಿಲ್ಲಿಸಿ
ERVKN ಅವರ ಆಲೋಚನೆಯು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಯೇಸು ಒಂದು ಚಿಕ್ಕ ಮಗುವನ್ನು ಕರೆದು ತನ್ನ ಬಳಿಯಲ್ಲಿ ನಿಲ್ಲಿಸಿದನು.
IRVKN ಯೇಸು ಅವರ ಮನಸ್ಸಿನ ವಿಚಾರವನ್ನು ತಿಳಿದವನಾಗಿ, ಒಂದು ಚಿಕ್ಕಮಗುವನ್ನು ತನ್ನ ಪಕ್ಕದಲ್ಲಿ ನಿಲ್ಲಿಸಿ,